×
ಸಿದ್ಧಗೊಳ್ಳುತ್ತಿದೆ: ಅಬ್ದುಲ್ ಮಜೀದ್. ಎಸ್. ಎಂ

ರಮದಾನಿನ ನಂತರವೇನು ? (ಕನ್ನಡ)

ರಮಾದಾನ್ ತಿಂಗಳಲ್ಲಿ ವೃತಾನುಷ್ಟಾನ ಮತ್ತು ಸತ್ಕರ್ಮ ಗಳಿಂದ ತುಂಬಿದ ಜೀವನ ನಡೆಸಿ ಅಲ್ಲಾಹನ ಮತ್ತು ಪ್ರವಾದಿ ಸಲ್ಲಲ್ಲಾಹು ಅಲೈಹಿ ವಸಲ್ಲಂ ಅವರ ನಿರ್ದೇಶಗಳನ್ನು ಜೀವನದಲ್ಲಿ ಅಳವಡಿಸಿದ ಸತ್ಯ ವಿಶ್ವಾಸಿಗಳು ರಮದಾನಿನ ನಂತರ ಬರುವ ರಮಾದಾನ್ ವರೆಗೂ ಅದೇ ರೀತಿಯ ಜೀವನವನ್ನು ನಡೆಸ ಬೇಕಾಗಿದೆ. ಪಾರತ್ರಿಕ ಜೀವನದಲ್ಲಿ ಅಲ್ಲಾಹ ನು ಮನುಷ್ಯನಲ್ಲಿ ಕೇಳುವ ಐದು ಪ್ರಶ್ನೆಗಳು, ನಾಲಗೆಯ ವಿಪತ್ತುಗಳು, ದ್ವಿಮುಖ ಧೋರಣೆಯ ಕುರಿತು ಪ್ರವಾದಿ ಯು ಹೇಳಿದ ಮಾತುಗಳು, ಮುಂತಾಗಿ ಒಬ್ಬ ವ್ಯಕ್ತಿಯು ಸಭ್ಯನಾಗಿ ಬದುಕಲು ಬೇಕಾದ ವಿಷಯಗಳನ್ನು ಭಾಷಣಕಾರರು ವಿವರಿಸುತ್ತಾರೆ.

Play
معلومات المادة باللغة العربية